Footer Logo

Saturday, January 22, 2022

ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ನೇಮಕಾತಿ ಅಧಿಸೂಚನೆ | AHF Karnataka Recruitment 2022

  ADMIN       Saturday, January 22, 2022

 ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ನೇಮಕಾತಿ ಅಧಿಸೂಚನೆ 2022 | AHF Karnataka Recruitment 2022



ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹೊಸದಾದ ನೋಟಿಫಿಕೇಶನ್ ಪ್ರಕಟವಾಗಿದೆ. ಪಶುಸಂಗೋಪನೆ ಮತ್ತು ಮೀನುಗಾರಿಕೆ ಹುದ್ದೆಗಳ ನೇಮಕಾತಿಗೆ ಸಂಬಂಧಪಟ್ಟ ಶೈಕ್ಷಣಿಕ ಅರ್ಹತೆ, ಹುದ್ದೆಗಳ ಸಂಖ್ಯೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

 ಇಲಾಖೆ ಹೆಸರು: ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ

ಉದ್ಯೋಗ ಸ್ಥಳ: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು1419 ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗಾಗಿ ಸಂಬಂಧಿಸಿದ ಮಾಹಿತಿ ಪ್ರಕಟವಾಗಿದೆ.


ಪಶುಸಂಗೋಪನೆ ಮತ್ತು ಮೀನುಗಾರಿಕೆ ಹುದ್ದೆಗಳ ಇಲಾಖೆ ವಿವರ :

ಮೀನುಗಾರಿಕೆ ಸಹಾಯಕ ನಿರ್ದೇಶಕರು : 188 ಹುದ್ದೆ

ವೇತನ : ರೂ. 40,900 – ರೂ. 78,200

ಮೀನುಗಾರಿಕೆ ವಿಜ್ಞಾನದಲ್ಲಿ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಪ್ರಥಮ ದರ್ಜೆ ಸಹಾಯಕರು : 95 ಹುದ್ದೆ

ವೇತನ : ರೂ. 27,650 – ರೂ. 52,650

ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.


ಶೀಘ್ರಲಿಪಿಗಾರರು : 11 ಹುದ್ದೆ

ವೇತನ : ರೂ. 27,650 – ರೂ. 52,650

ಹಿರಿಯ ಹಾಗೂ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆ ಉತ್ತೀರ್ಣರಾಗಿರಬೇಕು.


ಉದ್ಯೋಗ ಸುದ್ದಿ : ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2022

ದ್ವಿತೀಯ ದರ್ಜೆ ಸಹಾಯಕರು : 93 ಹುದ್ದೆ

ವೇತನ : ರೂ. 21,400 – ರೂ. 42,000

ದ್ವಿತೀಯ ಪಿಯುಸಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

 

ಡೇಟಾ ಎಂಟ್ರಿ ಅಸಿಸ್ಟೆಂಟ್ : 48 ಹುದ್ದೆ

ವೇತನ : ರೂ. 21,400 – ರೂ. 42,000

ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆ ಉತ್ತೀರ್ಣರಾಗಿರಬೇಕು.


ಚಾಲಕರು : 41 ಹುದ್ದೆ

ವೇತನ : ರೂ. 21,400 – ರೂ. 42,000

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು.


ಮೀನುಗಾರಿಕೆ ಫೀಲ್ಡ್ ಮ್ಯಾನ್ : 475 ಹುದ್ದೆ

ವೇತನ : ರೂ. 18,600 – ರೂ. 32,600

ಎಸ್.ಎಸ್.ಎಲ್.ಸಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಕುಕ್ : 02 ಹುದ್ದೆ

ವೇತನ : ರೂ. 18,600 – ರೂ. 32,600

ಎಸ್.ಎಸ್.ಎಲ್.ಸಿ ಶೈಕ್ಷಣಿಕ ಅರ್ಹತೆ ಜೊತೆಗೆ ಮಾಂಸಾಹಾರಿ ಆಹಾರ ತಯಾರಿಕಾ ಜ್ಞಾನ ಹೊಂದಿರಬೇಕು.


ಸೇವಕ (ಪಿಯೋನ್) : 187 ಹುದ್ದೆ

ವೇತನ : ರೂ. 17,000 – ರೂ. 28,950

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.



ಆಯ್ಕೆ ವಿಧಾನ : ಹುದ್ದೆಗಳನ್ನು ನೇರ ನೇಮಕಾತಿ, ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಮುಂಬಡ್ತಿಯ ಮೂಲಕ ಭರ್ತಿ ಮಾಡಲಾಗುವುದು.

ಶೀಘ್ರದಲ್ಲೇ ಅರ್ಜಿ ಸಲ್ಲಿಕೆ ಆರಂಭ ಆಗಲಿದೆ

ನೋಟಿಫಿಕೇಶನ್ ಲಿಂಕ್ 

logoblog

Thanks for reading ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ನೇಮಕಾತಿ ಅಧಿಸೂಚನೆ | AHF Karnataka Recruitment 2022

Previous
« Prev Post

No comments:

Post a Comment

Popular Posts