ಜಿಲ್ಲಾ ಪಂಚಾಯತ್ ಕಾರ್ಮಾಲಯ, ಹಾಸನದಲ್ಲಿ 16 ಭೇರ್ ಫೂಟ್ ಟೆಕ್ನೀಷಿಯನ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
Hassan Zilla Panchayat ನೇಮಕಾತಿ 2022 ವಿದ್ಯಾರ್ಹತೆ : ಹಾಸನ ಜಿಲ್ಲಾ ಪಂಚಾಯಿತಿ ನೇಮಕಾತಿಯ ಭೇರ್ ಫೂಟ್ ಟೆಕ್ನೀಷಿಯನ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರಬೇಕು.
Hassan Zilla Panchayat ನೇಮಕಾತಿ 2022 ವಯೋಮಿತಿ : ಹಾಸನ ಜಿಲ್ಲಾ ಪಂಚಾಯಿತಿ ನೇಮಕಾತಿಯ ಭೇರ್ ಫೂಟ್ ಟೆಕ್ನೀಷಿಯನ್ಸ್ ಹುದ್ದೆಗಳಿಗೆ ಕನಿಷ್ಟ 18 ರಿಂದ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Hassan Zilla Panchayat ನೇಮಕಾತಿ 2022 ಆಯ್ಕೆ ಪ್ರಕ್ರಿಯೆ : ಹಾಸನ ಜಿಲ್ಲಾ ಪಂಚಾಯಿತಿ ನೇಮಕಾತಿಯ ಭೇರ್ ಫೂಟ್ ಟೆಕ್ನೀಷಿಯನ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಬಹುದು.
Hassan Zilla Panchayat ನೇಮಕಾತಿ 2022 ವೇತನ : ಹಾಸನ ಜಿಲ್ಲಾ ಪಂಚಾಯಿತಿ ನೇಮಕಾತಿಯ ಭೇರ್ ಫೂಟ್ ಟೆಕ್ನೀಷಿಯನ್ಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
Hassan Zilla Panchayat ನೇಮಕಾತಿ 2022 ಅರ್ಜಿ ಶುಲ್ಕ : ಹಾಸನ ಜಿಲ್ಲಾ ಪಂಚಾಯಿತಿ ನೇಮಕಾತಿಯ ಭೇರ್ ಫೂಟ್ ಟೆಕ್ನೀಷಿಯನ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ವಿಮ್ಸ್ ನಲ್ಲಿ ಗ್ರೂಪ್ ಸಿ ಹುದ್ದೆಗಳ ನೇಮಕಾತಿ 2022 | Karnataka govt jobs 2022
ವಿಮ್ಸ್ ನಲ್ಲಿ ಗ್ರೂಪ್ ಸಿ ಹುದ್ದೆಗಳ ನೇಮಕಾತಿ 2022 | Karnataka govt jobs 2022 ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (VIMS) ಖಾಲಿ ಇರುವ ಗ್ರೂಪ್ ‘ಸಿ’ ...
ಪೊಲೀಸ್ ಇಲಾಖೆ ವೈಜ್ಞಾನಿಕ ಅಧಿಕಾರಿ ಹುದ್ದೆಗಳ ನೇಮಕ: ಸ್ನಾತಕೋತ್ತರ ಪದವೀಧರರಿಂದ ಅರ್ಜಿ ಆಹ್ವಾನ
ಪೊಲೀಸ್ ಇಲಾಖೆ ವೈಜ್ಞಾನಿಕ ಅಧಿಕಾರಿ ಹುದ್ದೆಗಳ ನೇಮಕ: ಸ್ನಾತಕೋತ್ತರ ಪದವೀಧರರಿಂದ ಅರ್ಜಿ ಆಹ್ವಾನ KSP Scientific Officers Recruitment 2022 Notification: ...Hassan Zilla Panchayat ನೇಮಕಾತಿ 2022 ಅರ್ಜಿ ಸಲ್ಲಿಕೆ : ಹಾಸನ ಜಿಲ್ಲಾ ಪಂಚಾಯಿತಿ ನೇಮಕಾತಿಯ ಭೇರ್ ಫೂಟ್ ಟೆಕ್ನೀಷಿಯನ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://hassan.nic.in/ ಗೆ ಭೇಟಿ ನೀಡಿ.
ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜನವರಿ 6,2022 ರಿಂದ ಜನವರಿ 20,2022ರೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
No comments:
Post a Comment