Footer Logo

Thursday, February 10, 2022

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಉದ್ಯೋಗ: ಅರ್ಜಿ ಆಹ್ವಾನ

  ADMIN       Thursday, February 10, 2022

 ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಉದ್ಯೋಗ: ಅರ್ಜಿ ಆಹ್ವಾನ



ಬೆಂಗಳೂರು ಅಭಿವೃಧ್ಧಿ ಪ್ರಾಧಿಕಾರವು ಕಾನೂನು ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಅರ್ಜಿ ಹಾಕಿರಿ.


ಹುದ್ದೆಯ ಹೆಸರು : ಕಾನೂನು ಅಧಿಕಾರಿ

ಹುದ್ದೆಗಳ ಸಂಖ್ಯೆ : 06


ಬಿಡಿಎ ಕಾನೂನು ಅಧಿಕಾರಿ ಹುದ್ದೆಗೆ ಅರ್ಹತೆಗಳೇನು?

  • ಕರ್ನಾಟಕ ನ್ಯಾಯಾಂಗ ಸೇವೆಯಲ್ಲಿ ಕಾರ್ಯನಿರ್ವಹಿಸಿರುವ ನಿವೃತ್ತ ಜಿಲ್ಲಾ ನ್ಯಾಧೀಶರಾಗಿರಬೇಕು. ಅಥವಾ
  • ಕಾನೂನು ಇಲಾಖೆ ಅಥವಾ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯಲ್ಲಿ ಕಾರ್ಯನಿರ್ವಹಿಸಿರುವ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿಗಳ ದರ್ಜೆಗಿಂತ ಕಡಿಮೆ ಇಲ್ಲದ ನಿವೃತ್ತ ಅಧಿಕಾರಿಗಳಾಗಿರಬೇಕು.
  • ವೇತನ : ಪ್ರತಿ ತಿಂಗಳು ರೂ.1,00,000.
  • ಇತರೆ ಸೌಲಭ್ಯಗಳು:ಕಛೇರಿಯ ಕೆಲಸಕ್ಕಾಗಿ ಸಹಾಯಕ ಸಿಬ್ಬಂದಿಗಳು, ಕಾರು ಮತ್ತು ಚಾಲಕರನ್ನು ಒದಗಿಸಲಾಗುತ್ತದೆ.
  • ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 25-02-2022


ಅರ್ಜಿಗಾಗಿ ಮತ್ತು ಇತರೆ ಮಾಹಿತಿಗೆ ಭೇಟಿ ನೀಡಬೇಕಾದ ವಿಳಾಸ : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಟಿ.ಚೌಡಯ್ಯ ರಸ್ತೆ, ಕುಮಾರ ಪಾರ್ಕ್‌ ಪಶ್ಚಿಮ, ಬೆಂಗಳೂರು-560020.

ಅರ್ಜಿ ಸಲ್ಲಿಸಲು ಆಧಾರ್‌ ಕಾರ್ಡ್‌, ಕಾರ್ಯಾನುಭವ, ನಿವೃತ್ತಿ ಪ್ರಮಾಣ ಪತ್ರ, ಇತರೆ ಅಗತ್ಯ ದಾಖಲೆಗಳನ್ನು ಒದಗಿಸಬೇಕು.

logoblog

Thanks for reading ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಉದ್ಯೋಗ: ಅರ್ಜಿ ಆಹ್ವಾನ

Previous
« Prev Post

No comments:

Post a Comment

Popular Posts