Footer Logo

Friday, June 14, 2024

ಕರ್ನಾಟಕ ಪಶು ಇಲಾಖೆ ನೇಮಕಾತಿ 2024 – AHVS Karnataka Recruitment 2024

  ADMIN       Friday, June 14, 2024
 ಕರ್ನಾಟಕ ಪಶು ಇಲಾಖೆ ನೇಮಕಾತಿ 2024 – AHVS Karnataka Recruitment 2024

 




AHVS Karnataka Recruitment 2024 : ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ



ಇಲಾಖೆ ಹೆಸರು:    ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ – AHVS Karnataka
ಹುದ್ದೆಗಳ ಹೆಸರು:    ಪಶುವೈದ್ಯಾಧಿಕಾರಿಗಳು
ಒಟ್ಟು ಹುದ್ದೆಗಳು :    400
ಅರ್ಜಿ ಸಲ್ಲಿಸುವ ಬಗೆ : ಆನ್ಲೈನ್


ವಿದ್ಯಾರ್ಹತೆ:


ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲಾದ ಯಾವುದೇ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯ ಅಥವಾ ಕೃಷಿ ವಿಶ್ವವಿದ್ಯಾಲಯದಿಂದ ಬಿ.ವಿ.ಎಸ್ಸಿ/ ಬಿ.ವಿ.ಎಸ್ಸಿ ಅಂಡ್ ಎಹೆಚ್ ಪದವಿಯನ್ನು ಪಡೆದಿರಬೇಕು


ವಯೋಮಿತಿ:

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನಶ್ರೇಣಿ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 52,640 ವೇತನ ನೀಡಲಾಗುತ್ತದೆ.


ಆಯ್ಕೆ ವಿಧಾನ:

ಅಭ್ಯರ್ಥಿಗಳು ಪದವಿಯಲ್ಲಿ ಎಲ್ಲಾ ವರ್ಷಗಳಲ್ಲಿ ಗಳಿಸಿದ ಒಟ್ಟು ಶೇಕಡಾವಾರು ಅಂಕಗಳ ಅರ್ಹತೆ ಆಧಾರದ ಮೇಲೆ ಹಾಗೂ ಸರ್ಕಾರದ ಮೀಸಲಾತಿಗನುಗುಣವಾಗಿ ನಡೆಸಲಾಗುವುದು.

ಪ್ರಮುಖ ದಿನಾಂಕಗಳು

ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 14 ಜೂನ್ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 24 ಜೂನ್ 2024


ಪ್ರಮುಖ ಲಿಂಕುಗಳು
ನೋಟಿಫಿಕೇಶನ್ : ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ






logoblog

Thanks for reading ಕರ್ನಾಟಕ ಪಶು ಇಲಾಖೆ ನೇಮಕಾತಿ 2024 – AHVS Karnataka Recruitment 2024

Previous
« Prev Post

No comments:

Post a Comment

Popular Posts